Thursday, June 4, 2026
spot_imgspot_img
spot_imgspot_img

ಬ್ರಹ್ಮಾವರ: ಆಕಸ್ಮಿಕವಾಗಿ ಆಯತಪ್ಪಿ ತೆಂಗಿನ ಮರದಿಂದ ಬಿದ್ದು ಮೃತ್ಯು

- Advertisement -
- Advertisement -

ಬ್ರಹ್ಮಾವರ: ವ್ಯಕ್ತಿಯೊಬ್ಬರು ತೆಂಗಿನ ಮರದಿಂದ ಆಕಸ್ಮಿಕವಾಗಿ ಆಯತಪ್ಪಿ ಜಾರಿ ಬಿದ್ದು ಮೃತಪಟ್ಟ ಘಟನೆ ಇಲ್ಲಿನ ಕುಮ್ರಗೋಡಿನಲ್ಲಿ ನಡೆದಿದೆ.

ಮೃತ ವ್ಯಕ್ತಿ ರಾಜು (77) ಎಂದು ತಿಳಿದು ಬಂದಿದೆ.

ಘಟನೆಯಿಂದ ಗಂಭೀರವಾಗಿ ರಾಜು ಅವರ ತಲೆ, ಬೆನ್ನು, ಎದೆ, ಕಾಲಿಗೆ ಗಾಯಗಳಾಗಿತ್ತು. ತಕ್ಷಣ ಅವರನ್ನು ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಯಿತು.
ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಈ ಕುರಿತು ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Related news

error: Content is protected !!