Monday, June 8, 2026
spot_imgspot_img
spot_imgspot_img

ಕಲ್ಲಡ್ಕ ಡಾ.ಪ್ರಭಾಕರ್ ಭಟ್ ಸೇರಿದಂತೆ ಸಂಘ ಪರಿವಾರದ ಹಿರಿಯರಿಗೆ ವಿಹಿಂಪದಿಂದ ಆಯೋಧ್ಯೆ ರಾಮಮಂದಿರ ಪ್ರಾಣ ಪ್ರತಿಷ್ಠೆ ಆಮಂತ್ರಣ ಪತ್ರ

- Advertisement -
- Advertisement -

ನಿಟ್ಟೆ ವಿದ್ಯಾ ಸಂಸ್ಥೆಯ ಮುಖ್ಯಸ್ಥ ವಿಶಾಲ ಹೆಗ್ಡೆ, ಶಾರದ ಸಮೂಹ ಸಂಸ್ಥೆಗಳ ಅಧ್ಯಕ್ಷ ಡಾ. ಎಂ.ಡಾ.ಬಿ ಪುರಾಣಿಕ್ ಮತ್ತು ವಿವೇಕಾನಂದ ವಿದ್ಯಾವರ್ಧಕ ಸಂಘ ಪುತ್ತೂರು ಕಲ್ಲಡ್ಕ ಪ್ರಭಾಕರ ಭಟ್ ಅವರನ್ನು ಜನವರಿ 22 ರಂದು ಅಯೋಧ್ಯೆಯಲ್ಲಿ ನಡೆಯುವ ಅಯೋಧ್ಯೆ ರಾಮಮಂದಿರ ಉದ್ಘಾಟನೆಗೆ ಆಮಂತ್ರಣ ಪತ್ರ ನೀಡಿ ಆಹ್ವಾನಿಸಲಾಯಿತು.

ಈ ಸಂದರ್ಭದಲ್ಲಿ ವಿಶ್ವ ಹಿಂದೂ ಪರಿಷದ್ ಪ್ರಾಂತ ಸಹ ಕಾರ್ಯದರ್ಶಿಗಳಾದ ಶರಣ್ ಪಂಪುವೆಲ್, ಜಿಲ್ಲಾಧ್ಯಕ್ಷ ಎಚ್ ಕೆ ಪುರುಷೋತ್ತಮ, ಜಿಲ್ಲಾ ಕಾರ್ಯದರ್ಶಿ ಶಿವಾನಂದ ಮೆಂಡನ್, ಜಿಲ್ಲಾ ಉಪಾಧ್ಯಕ್ಷರು ಮನೋಹರ್ ಸುವರ್ಣ, ವಿಭಾಗ ಬಜರಂಗದಳ ಸಂಯೋಜಕರಾದ ಭುಜಂಗ ಕುಲಾಲ್, ಸಹಸಂಯೋಜಕ ಪುನೀತ್ ಅತ್ತಾವರ ಹಾಗೂ ಪ್ರಮುಖರು ಉಪಸ್ಥಿತರಿದ್ದರು.

- Advertisement -

Related news

error: Content is protected !!