Monday, April 15, 2024
spot_imgspot_img
spot_imgspot_img

 *ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣ ಕಾರ್ಯ ಆರಂಭ*

- Advertisement -G L Acharya panikkar
- Advertisement -

ಅಯೋಧ್ಯೆ: ರಾಮಮಂದಿರ ನಿರ್ಮಾಣಕ್ಕೆ ಭೂಮಿ ಪೂಜೆ ನಡೆದು ಒಂದು ವಾರ ಕಳೆಯುತ್ತಲೇ ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ಮಂದಿರ ನಿರ್ಮಾಣ ಕಾರ್ಯವನ್ನು ಪ್ರಾರಂಭಿಸಿದೆ.

ಈ ಬಗ್ಗೆ ಟ್ವಿಟ್ಟರ್ ನಲ್ಲಿ ಮಾಹಿತಿ ನೀಡಿದ ಟ್ರಸ್ಟ್, ರಾಮಜನ್ಮಭೂಮಿ ಅಯೋಧ್ಯೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಭೂಮಿ ಪೂಜೆ ಮಾಡಿದ ನಂತರ ಕೊನೆಗೂ ರಾಮಮಂದಿರ ನಿರ್ಮಾಣ ಕಾರ್ಯವನ್ನು ಪ್ರಾರಂಭಿಸಲಾಗಿದೆ.

ಈ ಹಿನ್ನಲೆಯಲ್ಲಿ ರಾಮಮಂದಿರ ನಿರ್ಮಾಣಕ್ಕಾಗಿ ರಾಮ ಭಕ್ತರು ತೆರೆದ ಹೃದಯದಿಂದ ದಾನ ಮಾಡಿ ಎಂದು ಟ್ರಸ್ಟ್ ಮನವಿ ಮಾಡಿದೆ.

- Advertisement -

Related news

error: Content is protected !!