Sunday, April 2, 2023
spot_imgspot_img
spot_imgspot_img

ಅಯೋಧ್ಯೆ ಭೂಮಿ ಪೂಜೆಗೆ ರಾಜ್ಯದ 8 ಮಂದಿಗೆ ಆಹ್ವಾನ.

- Advertisement -G L Acharya G L Acharya
- Advertisement -

ಬೆಂಗಳೂರು: ಅಯೋಧ್ಯೆಯಲ್ಲಿ ರಾಮಮಂದಿರ ಭೂಮಿ ಪೂಜೆಗೆ ಕ್ಷಣಗಣನೆ ಶುರುವಾಗಿದ್ದು, ಸಿದ್ಧತೆಗಳು ಕೂಡ ಭರ್ಜರಿಯಾಗಿ ನಡೆಯುತ್ತಿವೆ. ಆಯೋಧ್ಯೆಯ ಶ್ರೀರಾಮ ಮಂದಿರ ಶಿಲಾನ್ಯಾಸ ಕಾರ್ಯಕ್ರಮಕ್ಕೆ ಕರ್ನಾಟಕದ ಎಂಟು ಮಂದಿಗೆ ವಿಶೇಷ ಆಹ್ವಾನ ನೀಡಲಾಗಿದೆ.

ವಿಶೇಷ ಆಹ್ವಾನಿತರು:

  1. ಉಡುಪಿ ಪೇಜಾವರ ಮಠದ ವಿಶ್ವಪ್ರಸನ್ನತೀರ್ಥ ಸ್ವಾಮೀಜಿ
  2. ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ
  3. ಆದಿಚುಂಚನಗಿರಿ ಮಠದ ನಿರ್ಮಲಾನಂದ ಸ್ವಾಮೀಜಿ
  4. ಚಿತ್ರದುರ್ಗದ ಮಾದಾರ ಚೆನ್ನಯ್ಯ ಸ್ವಾಮೀಜಿ
  5. ಸುತ್ತೂರು ಮಠದ ಶ್ರೀಗಳು
  6. ಶೃಂಗೇರಿ ಮಠದ ವಿಧುಶೇಖರ ಭಾರತೀ ಸ್ವಾಮೀಜಿ
  7. ಇಸ್ಕಾನ್ ನ ಮಧುಪಂಡಿತ ದಾಸ್ ತ್ತೂರು ಮಠದ ಶ್ರೀಗಳು
  8. ಆರ್ಟ್ ಆಫ್ ಲಿವಿಂಗ್ ರವಿಶಂಕರ್ ಗುರೂಜಿ
- Advertisement -

Related news

error: Content is protected !!