Thursday, May 9, 2024
spot_imgspot_img
spot_imgspot_img

ಬಿ.ಸಿ.ರೋಡು : ಅಪರಿಚಿತ ಶವ ಪತ್ತೆ !

- Advertisement -G L Acharya panikkar
- Advertisement -

ಬಂಟ್ವಾಳ : ತಾಲೂಕಿನ ಬಿ ಸಿ ರೋಡು ಪೇಟೆಯ ಸರಕಾರಿ ನೌಕರರ ಭವನದ ಬಳಿ ಸುಮಾರು 40 ರಿಂದ 45 ವರ್ಷದ ಅಪರಿಚಿತ ಗಂಡಸಿನ ಮೃತದೇಹ ಸೋಮವಾರ ಮಧ್ಯಾಹ್ನ ಪತ್ತೆಯಾಗಿದೆ.

ಯಾರು ಎಲ್ಲಿಯವರು, ಯಾವ ರೀತಿ ಸಾವು ಸಂಭವಿಸಿದೆ ಎಂಬುದು ತಿಳಿದು ಬಂದಿಲ್ಲ. ಸ್ಥಳಕ್ಕೆ ಬಂಟ್ವಾಳ ನಗರ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬಳಿಕ ಮೃತದೇಹವನ್ನು ಬಂಟ್ವಾಳ ಸರಕಾರಿ ಆಸ್ಪತ್ರೆಯ ಶವಾಗಾರಕ್ಕೆ ಸಾಗಿಸಲಾಗಿದೆ. ವಾರೀಸುದಾರರಿದ್ದಲ್ಲಿ ಬಂಟ್ವಾಳ ನಗರ ಪೊಲೀಸ್ ಠಾಣೆಗೆ ಸಂಪರ್ಕಿಸಬಹುದು ಎಂದು ಪೊಲೀಸರು ತಿಳಿಸಿದ್ದಾರೆ.

- Advertisement -

Related news

error: Content is protected !!