Tuesday, June 9, 2026
spot_imgspot_img
spot_imgspot_img

ಬಿ.ವೈ. ವಿಜಯೇಂದ್ರ ನೇತೃತ್ವದಲ್ಲಿ ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸಭೆ: ಮೋದಿಗೆ ಅಭಿನಂದನೆ

- Advertisement -
- Advertisement -

ಬೆಂಗಳೂರು: ರಾಜ್ಯ ಬಿಜೆಪಿ ವಿಶೇಷ ಕಾರ್ಯಕಾರಿಣಿಯು ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ನೇತೃತ್ವದಲ್ಲಿ ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆಯಿತು.

ಸಭೆಯಲ್ಲಿ ವಿಪಕ್ಷ ನಾಯಕ ಆರ್.ಅಶೋಕ್, ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ, ಚುನಾವಣಾ ರಾಜ್ಯ ಉಸ್ತುವಾರಿ ರಾಧಾಮೋಹನ್ ದಾಸ್ ಅಗರ್ವಾಲ್, ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಮಾಜಿ ಸಿಎಂ ಡಿ.ವಿ. ಸದಾನಂದ ಗೌಡ, ಸಂಸದ ಬಸವರಾಜ ಬೊಮ್ಮಾಯಿ ಸೇರಿದಂತೆ ಪ್ರಮುಖ ನಾಯಕರು ಉಪಸ್ಥಿತರಿದ್ದರು.

3ನೇ ಬಾರಿಗೆ ಪ್ರಧಾನಿಯಾಗಿರುವ ಮೋದಿ ಅವರಿಗೆ ಅಭಿನಂದನಾ ನಿರ್ಣಯ ಮಂಡಿಸಲಾಯಿತು. ಸಮಾರೋಪ ಸಭೆಯಲ್ಲಿ ಕೇಂದ್ರ ಸಚಿವ ನಿತಿನ್ ಗಡ್ಕರಿ ಭಾಗಿಯಾಗಲಿದ್ದಾರೆ.

- Advertisement -

Related news

error: Content is protected !!