Saturday, May 4, 2024
spot_imgspot_img
spot_imgspot_img

ಕಾಸರಗೋಡು: ತಾಯಿ ಎದೆ ಹಾಲು ಗಂಟಲಲ್ಲಿ ಸಿಲುಕಿ ಮೂರು ತಿಂಗಳ ಮಗು ಮೃತ್ಯು…!

- Advertisement -G L Acharya panikkar
- Advertisement -

ಕಾಸರಗೋಡು: ತಾಯಿಯ ಎದೆ ಹಾಲು ಗಂಟಲಲ್ಲಿ ಸಿಲುಕಿ ಮೂರು ತಿಂಗಳ ಮಗು ಮೃತಪಟ್ಟ ಘಟನೆ ಬಂಬ್ರಾಣದಲ್ಲಿ ನಡೆದಿದೆ.

ಮೂಲತಃ ಈಶ್ವರ ಮಂಗಲ ನಿವಾಸಿ, ಪ್ರಸ್ತುತ ಬಂಬ್ರಾಣದಲ್ಲಿ ನೆಲೆಸಿದ್ದ ಅಬ್ದುಲ್ ಅಝೀಝ್-ಖದೀಜಾ ದಂಪತಿ ಪುತ್ರಿ, ಮೂರು ತಿಂಗಳ ಹಸುಳೆ ಅಯಿಶಾ ಮೆಹ್ರಾ ಮೃತಪಟ್ಟಿದೆ.

ಮಲಗಿಕೊಂಡು ಎದೆಹಾಲು ಕುಡಿಯುತ್ತಿದ್ದ ಮಗು ರಾತ್ರಿ ಎಷ್ಟು ಹೊತ್ತಾದರೂ ಎಚ್ಚರಗೊಳ್ಳದೆ ಇದ್ದಾಗ ಕುಂಬಳೆಯ ಖಾಸಗಿ ಆಸ್ಪತ್ರೆಗೆ ಕರೆದುಕೊಂಡುಹೋಗಿದ್ದು , ಅದಾಗಲೇ ಮಗು ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದ್ದರು. ಕುಂಬಳೆ ಪೊಲೀಸರು ಮಹಜರು ನಡೆಸಿದರು.

- Advertisement -

Related news

error: Content is protected !!