Friday, May 10, 2024
spot_imgspot_img
spot_imgspot_img

ಮಂಗಳೂರು:ಲೋಕಸಭಾ ಚುನಾವಣೆಯ ಹಿನ್ನೆಲೆ ಇ.ವಿ.ಎಂ ಭದ್ರತಾ ಕೇಂದ್ರದ ಪೂರ್ವಸಿದ್ದತೆಗಳ ಪರಿಶೀಲನೆ

- Advertisement -G L Acharya panikkar
- Advertisement -

ಮಂಗಳೂರು: ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಇ.ವಿ.ಎಂ ಭದ್ರತಾ ಕೇಂದ್ರವಾದ ಸುರತ್ಕಲ್ ಎನ್.ಐ.ಟಿ.ಕೆ ಇಂಜಿನಿಯರಿಂಗ್ ಕಾಲೇಜಿನಲ್ಲಿ ಪೂರ್ವಸಿದ್ದತಾ ಪರಿಶೀಲನೆಯನ್ನು ಮಾ. 13ರಂದು ನಡೆಸಲಾಯಿತು.

ಜಿಲ್ಲಾಧಿಕಾರಿ ಎಂ.ಪಿ ಮುಲೈ ಮುಗಿಲನ್, ಮಂಗಳೂರು ನಗರ ಪೊಲೀಸ್ ಆಯುಕ್ತ ಅನುಪಮ್ ಅಗ್ರವಾಲ್, ಜಿಲ್ಲಾ ಪೊಲೀಸ್ ಅಧೀಕ್ಷಕ ಸಿ.ಬಿ ರಿಷ್ಯಂತ್ ಪರಿಶೀಲನೆ ನಡೆಸಿದರು.

- Advertisement -

Related news

error: Content is protected !!