- Advertisement -
- Advertisement -
ಉಡುಪಿ: ಮಾಜಿ ಸಂಸದ ಜಯ ಪ್ರಕಾಶ್ ಹೆಗ್ಡೆಯವರನ್ನು ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರಾಗಿ ನೇಮಿಸಲಾಗಿದೆ.

ಮುಖ್ಯಮಂತ್ರಿ ಯಡಿಯೂರಪ್ಪ ನವರ ಶಿಫಾರಸು ಮತ್ತು ರಾಜ್ಯಪಾಲರ ಆದೇಶದ ಮೇರೆಗೆ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರಾಗಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಜಯಪ್ರಕಾಶ್ ಹೆಗ್ಡೆಯವರನ್ನು ಅಧ್ಯಕ್ಷರನ್ನಾಗಿ ನೇಮಿಸಿದೆ.


- Advertisement -








