Tuesday, September 28, 2021
spot_imgspot_img
spot_imgspot_img

ಅಮೆರಿಕದ ಆಡಳಿತ ಚುಕ್ಕಾಣಿ ಹಿಡಿದ ಜೋ .

- Advertisement -
- Advertisement -

ಅಮೆರಿಕ ಅಧ್ಯಕ್ಷೀಯ ಚುನಾವಣೆ-2020 ರಲ್ಲಿ ರಿಪಬ್ಲಿಕನ್ ಅಭ್ಯರ್ಥಿ, ಹಾಲಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರನ್ನು ಸೋಲಿಸಿರುವ ಡೆಮಾಕ್ರೆಟಿಕ್ ಪಕ್ಷದ ಅಭ್ಯರ್ಥಿ ಜೋ ಬೈಡನ್ 46 ನೇ ಅಧ್ಯಕ್ಷರಾಗಿ ಆಯ್ಕೆಗೊಂಡಿದ್ದಾರೆ.

77ನೇ ವಯಸ್ಸಿನಲ್ಲಿ, ಬಿಡೆನ್ ಅಮೆರಿಕದ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.

ಡೆಲಾವೇರ್ ನಿಂದ ಆರು ಬಾರಿ ಸೆನೆಟರ್ ಆಗಿದ್ದ ಅವರು 1972ರಲ್ಲಿ ಮೊದಲ ಬಾರಿಗೆ ಚುನಾಯಿತರಾದರು.

2009ರಿಂದ 2017ರ ವರೆಗೆ ಒಬಾಮಾ ಆಡಳಿತದಲ್ಲಿ ಅಮೆರಿಕದ 47ನೇ ಉಪಾಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದರು.

- Advertisement -
- Advertisement -

MOST POPULAR

HOT NEWS

Related news

error: Content is protected !!