- Advertisement -
- Advertisement -



ನೆಲ್ಯಾಡಿ : ಬೈಕ್ ಸ್ಕಿಡ್ ಆಗಿ ಪಲ್ಟಿಯಾಗಿ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಮಂಗಳೂರು- ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಲಾವತ್ತಡ್ಕ ಸಮೀಪ ಜ. 23 ರಂದು ಮಧ್ಯಾಹ್ನ ನಡೆದಿದೆ.ಮೃತರನ್ನು ಶಿರಾಡಿ ಗ್ರಾಮದ ಮಿತ್ತಮಜಲು ನಿವಾಸಿ ಜಾಯ್ (51ವ.) ಎಂದು ಗುರುತಿಸಲಾಗಿದೆ.

- Advertisement -








