Thursday, April 25, 2024
spot_imgspot_img
spot_imgspot_img

ಮಂಗಳೂರು- ವಿವಾಹಿತ ಮಹಿಳೆ ನೇಣು ಬಿಗಿದುಕೊಂಡು ಆತ್ಮಹತ್ಯೆ.!

- Advertisement -G L Acharya panikkar
- Advertisement -

ಬಜಪೆ: ವಿವಾಹಿತ ಮಹಿಳೆ ಫ್ಯಾನ್​​ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶುಕ್ರವಾರ ಮಂಗಳೂರು ಹೊರವಲಯದ ಗುರುಪುರದ ಭಜನಾ ಮಂದಿರ ಸಮೀಪದಲ್ಲಿ ನಡೆದಿದೆ.

ಶುಕ್ರವಾರ ಬೆಳಿಗ್ಗೆ ಮನೆಯಲ್ಲಿ ಶಿಲ್ಪಾ (28) ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿದ್ದಾರೆ.ಬಜ್ಪೆಯ ಜ್ಯುವೆಲ್ಲರಿ ಅಂಗಡಿ ಮಾಲೀಕರ ಪುತ್ರಿಯಾಗಿರುವ ಇವರು, ಬೆಂಗಳೂರಿನಲ್ಲಿ ಉದ್ಯೋಗದಲ್ಲಿದ್ದರು. ಲಾಕ್​​ಡೌನ್ ಬಳಿಕ ತವರಿಗೆ ಬಂದು,ಇಲ್ಲೇ ಇದ್ದರು ಎನ್ನಲಾಗಿದೆ. ಪತಿ ಬೆಂಗಳೂರಿನಲ್ಲಿ ಉದ್ಯೋಗದಲ್ಲಿದ್ದು, 11 ತಿಂಗಳ ಮಗು ಇದೆ. ಈ ಕುರಿತು ಬಜ್ಪೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Related news

error: Content is protected !!