Monday, June 22, 2026
spot_imgspot_img
spot_imgspot_img

ಮಂಗಳೂರು: ಹಿಂದೂ ಯುವತಿಯ ಜೊತೆಗೆ ಅನ್ಯಕೋಮಿನ ಯುವಕನ ಜಾಲಿರೈಡ್ – ಭಜರಂಗದಳದಿಂದ ತಡೆ

- Advertisement -
- Advertisement -

ಮಂಗಳೂರು: ಕೇರಳ ಮೂಲದ ಹಿಂದೂ ಯುವತಿಯ ಜೊತೆಗೆ ಅನ್ಯಕೋಮಿನ ಯುವಕ ಮಡಿಕೇರಿಗೆ ಜಾಲಿರೈಡ್ ಹೋಗುತ್ತಿದ್ದ ವೇಳೆ ಪಂಪುವೆಲ್ ಬಳಿ ಭಜರಂಗದಳದ ಕಾರ್ಯಕರ್ತರು ತಡೆದಿದ್ದಾರೆ.

ಯುವತಿಯು ಮಂಗಳೂರಿನ ಪಿಜಿಯೊಂದರಲ್ಲಿ ವಾಸವಾಗಿದ್ದು, ಅಲ್ಲಿಂದ ಯುವಕ ತನ್ನ ಕಾರಿನಲ್ಲಿ ಯುವತಿಯನ್ನು ಮಡಿಕೇರಿ ಕಡೆಗೆ ಕರೆದುಕೊಂಡು ಹೋಗುತ್ತಿದ್ದ ವೇಳೆ ,ಭಜರಂಗದಳದ ಕಾರ್ಯಕರ್ತರು ಖಚಿತ ಮಾಹಿತಿಯ ಮೇರೆಗೆ ಅಡ್ಡಗಟ್ಟಿ ಕಂಕನಾಡಿ ಪೊಲೀಸರಿಗೆ ಒಪ್ಪಿಸಿದ್ದಾರೆ.

- Advertisement -

Related news

error: Content is protected !!