- Advertisement -
- Advertisement -
ಸುರತ್ಕಲ್: ಇಂದು ನಸುಕಿನ ಜಾವ ಸ್ಥಳೀಯ ಬಜರಂಗದಳ ಕಾರ್ಯಕರ್ತರು ಮುಕ್ಕ ಸಮೀಪ ಅಕ್ರಮವಾಗಿ ಗೋವುಗಳನ್ನು ಕಸಾಯಿಖಾನೆಗೆ ಸಾಗಾಟ ಮಾಡುತ್ತಿದ್ದ ವಾಹವಾವನ್ನು ತಡೆದು ಪೊಲೀಸರಿಗೆ ಒಪ್ಪಿಸಿದ್ದಾರೆ.
ಖಚಿತ ಮಾಹಿತಿ ಪಡೆದ ಕಾರ್ಯಕರ್ತರು ದಾಳಿ ನಡೆಸಿದ್ದಾರೆ. ಕಾರ್ಯಕರ್ತರ ಕಾರ್ಯಾಚರಣೆಯಿಂದ ಪಿಕ್ ಅಪ್ ವಾಹನದಲ್ಲಿ ಸಾಗಿಸುತ್ತಿದ್ದ ಗೋವುಗಳ ರಕ್ಷಣೆ ಮಾಡಲಾಗಿದೆ. ಆರೋಪಿಯನ್ನು ಪೊಲೀಸರಿಗೆ ಒಪ್ಪಿಸಲಾಗಿದೆ.



- Advertisement -