Thursday, April 25, 2024
spot_imgspot_img
spot_imgspot_img

ಮಂಗಳೂರು: ದರೋಡೆ ಮತ್ತು ದನಗಳ್ಳತನ ಮಾಡುತ್ತಿದ್ದ ನಟೋರಿಯಸ್ ಗ್ಯಾಂಗ್ ನ ಬಂಧನ!

- Advertisement -G L Acharya panikkar
- Advertisement -

ಮಂಗಳೂರು: ಕರಾವಳಿ ಭಾಗದಲ್ಲಿ ದರೋಡೆ ಮತ್ತು ದನ ಕಳ್ಳತನ ಮಾಡುತ್ತಿದ್ದ ನಟೋರಿಯಸ್ ಗ್ಯಾಂಗ್ ಗನ್ನು ಬಜಪೆ ಪೊಲೀಸರು ಬಂಧಿಸಿದ್ದಾರೆ.

ಬಜಪೆ ಪೊಲೀಸ್ ಠಾಣಾ ವ್ಯಾಪ್ತಿಯ ಗಂಜಿಮಠ ಕೈಗಾರಿಕಾ ಪ್ರದೇಶದಲ್ಲಿ ದರೋಡೆ ಕೃತ್ಯ ನಡೆಸಲು ಹೊಂಚು ಹಾಕುತ್ತಿದ್ದ ಕುಖ್ಯಾತ ಕಳ್ಳರ ತಂಡವನ್ನು ಬಜಪೆ ಪೊಲೀಸರು ಬಂಧಿಸಿದ್ದಾರೆ. ಪೊಲೀಸ್ ಠಾಣೆಗೆ ಬಂದ ಖಚಿತ ಮಾಹಿತಿಯಂತೆ ದಾಳಿ ನಡೆಸಿದ ಬಜಪೆ ಪೊಲೀಸರು, ಐವರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

- Advertisement -

Related news

error: Content is protected !!