Tuesday, July 21, 2026
spot_imgspot_img
spot_imgspot_img

ಪಶ್ಚಿಮ ಬಂಗಾಳದ ಮುಖ್ಯಮಂತ್ರಿಯಾಗಿ ಮಮತಾ ಬ್ಯಾನರ್ಜಿ ಪ್ರಮಾಣ ವಚನ ಸ್ವೀಕಾರ

- Advertisement -
- Advertisement -

ಕೊಲ್ಕತ್ತಾ: ತೃಣಮೂಲ ಕಾಂಗ್ರೆಸ್ ಪಕ್ಷದ ನಾಯಕಿ ಮಮತಾ ಬ್ಯಾನರ್ಜಿ ಅವರು ಇಂದು ಪಶ್ಚಿಮ ಬಂಗಾಳದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ.

ವಿಧಾನಸಭಾ ಚುನಾವಣೆಯಲ್ಲಿ ಟಿಎಂಸಿ ಪಕ್ಷ ಅಭೂತಪೂರ್ವ ಗೆಲುವು ಸಾಧಿಸಲು ಕಾರಣವಾದ ಮಮತಾ ಬ್ಯಾನರ್ಜಿ ಮೂರನೇ ಬಾರಿ ಮುಖ್ಯಮಂತ್ರಿ ಗದ್ದುಗೆಗೇರುತ್ತಿದ್ದಾರೆ. ರಾಜಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ ಮಮತಾ ಪ್ರಮಾಣ ವಚನ ಸ್ವೀಕರಿಸಿದ್ದಾರೆ.

- Advertisement -

Related news

error: Content is protected !!