Thursday, April 25, 2024
spot_imgspot_img
spot_imgspot_img

ಸಿಸಿಬಿ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿ ವಿದೇಶಿ ಪ್ರಜೆ ಸೇರಿ ನಾಲ್ವರು ಸೆರೆ; 6 ಕೋಟಿ ಮೌಲ್ಯದ ಮಾದಕವಸ್ತು ಜಪ್ತಿ!

- Advertisement -G L Acharya panikkar
- Advertisement -

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಸಿಸಿಬಿ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿ 6 ಕೋಟಿ ರೂ. ಮೌಲ್ಯದ ಮಾದಕವಸ್ತುಗಳನ್ನು ವಶಕ್ಕೆ ಪಡೆದಿದ್ದಾರೆ.

ಇದನ್ನೂ ಓದಿ: ಭಾರತದ ಗಡಿಯೊಳಗೆ ನುಗ್ಗಲು ಎಲ್‌ಒಸಿ ಬಳಿ ಹೊಂಚು ಹಾಕುತ್ತಿರುವ ಐಎಸ್‌ಐ ಉಗ್ರರು!

ಇಂದು ಬೆಳಗ್ಗೆ ಸಿಸಿಬಿ ಪೊಲೀಸರು ಹೆಣ್ಣೂರು, ಬ್ಯಾಡರಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ವಿದೇಶಿ ಪ್ರಜೆ ಸೇರಿ ನಾಲ್ವರನ್ನು ಬಂಧಿಸಿ ಅವರಿಂದ 6 ಕೋಟಿ ರೂ. ಮೌಲ್ಯದ ಮಾದಕ ವಸ್ತುಗಳನ್ನು ವಶಕ್ಕೆ ಪಡೆದಿದ್ದಾರೆ. 15 ಕೆಜಿ ಹಶೀಶ್ ಎಣ್ಣೆ, 10 ಕೆಜಿ ಗಾಂಜಾ, ಎಕ್ಸ್ಟಸಿ ಮಾತ್ರೆ ಜಪ್ತಿ ಮಾಡಲಾಗಿದೆ.

driving
- Advertisement -

Related news

error: Content is protected !!