Saturday, November 21, 2026
spot_imgspot_img
spot_imgspot_img

ಬೆಂಗಳೂರು: ಬೃಹತ್ ನಕಲಿ ಆಧಾರ್ ಕಾರ್ಡ್ ಜಾಲ‌ ಪತ್ತೆ

- Advertisement -
- Advertisement -

ಬೆಂಗಳೂರು: ಆಧಾರ್ ಕಾರ್ಡ್ , ಪಾನ್ ಕಾರ್ಡ್ , ವೋಟರ್ ಐ ಡಿ ಸೇರಿದಂತೆ ಅಗತ್ಯ ದಾಖಲೆ ನಿರ್ಮಿಸಿ ಮಾರಾಟ ಮಾಡುತ್ತಿದ್ದ ಬೃಹತ್ ಜಾಲವನ್ನು ಬೆಂಗಳೂರು ಸಿಸಿಬಿ ಪೊಲೀಸರು ಭೇದಿಸಿದ್ದಾರೆ.

10 ಮಂದಿ ಆರೋಪಿಗಳನ್ನು ಬಂಧಿಸಲಾಗಿದೆ. ಕನಕಪುರ ರಸ್ತೆಯಲ್ಲಿರುವ ಅಪಾರ್ಟ್ ಮೆಂಟ್ ಮೇಲೆ ದಾಳಿ ನಡೆಸಿದ ಸಿಸಿಬಿ ತಂಡ ಆರೋಪಿಗಳನ್ನು ಬಂಧಿಸಿದೆ. 9000 ಆಧಾರ್ ಕಾರ್ಡ್, 12, 200 ಆರ್ ಸಿ ರೆಕಾರ್ಡ್ ಮತ್ತು 6240 ವೋಟರ್ ಐಡಿ ವಶಪಡಿಸಿಕೊಳ್ಳಲಾಗಿದೆ.

ರಾಜಸ್ತಾನ ಮೂಲದ ಕಮಲೇಶ್ ಈ ತಂಡದ ಮಾಸ್ಟರ್ ಮೈಂಡ್ ಎಂದು ಹೇಳಲಾಗುತ್ತಿದೆ.

- Advertisement -

Related news

error: Content is protected !!