Tuesday, April 16, 2024
spot_imgspot_img
spot_imgspot_img

ಬೆಂಗಳೂರು: ಲಂಡನ್ ನಿಂದ ಬಂದ ಪ್ರಯಾಣಿಕರಿಗೆ ಮೊಬೈಲ್ ಸಿಮ್!

- Advertisement -G L Acharya panikkar
- Advertisement -

ಬೆಂಗಳೂರು: ಲಂಡನ್ ನಿಂದ ಬೆಂಗಳೂರಿಗೆ ಬಂದ ಎಲ್ಲ ಪ್ರಯಾಣಿಕರನ್ನು ವಿಮಾನ ನಿಲ್ದಾಣದಲ್ಲಿ ಕೋವಿಡ್ ಪರೀಕ್ಷೆ ಗೆ ಗುರಿಪಡಿಸಲಾಗಿದೆ.

ಪ್ರಯಾಣಿಕರ ಚಲನವಲನದ ಮೇಲೆ ನಿಗಾ ವಹಿಸಲು ಎಲ್ಲರಿಗೂ ಮೊಬೈಲ್ ಸಿಮ್ ನೀಡಲಾಗಿದೆ. ಇದರ ಆಧಾರದಲ್ಲಿ ಎಲ್ಲರನ್ನು ಟ್ರ್ಯಾಕ್ ಮಾಡಲು ತೀರ್ಮಾನಿಸಲಾಗಿದೆ. ಭಾರತಕ್ಕೆ ಆಗಮಿಸಿದ ಬಳಿಕ ಪ್ರಯಾಣಿಕರು ನಾಪತ್ತೆಯಾಗುತ್ತಿರುವ ಹಿನ್ನೆಲೆಯಲ್ಲಿ ಈ ತೀರ್ಮಾನ ತೆಗೆದುಕೊಳ್ಳಲಾಗಿದೆ.

ಲಂಡನ್ ನಿಂದ ಬೆಂಗಳೂರಿಗೆ ವಿಮಾನ ಸಂಚಾರ ಪುನರಾರಂಭಗೊಂಡಿರುವ ಹಿನ್ನೆಲೆಯಲ್ಲಿ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಎಲ್ಲ ಮುನ್ನೆಚ್ಚರಿಕೆ ವಹಿಸಲಾಗಿದೆ.

- Advertisement -

Related news

error: Content is protected !!