Tuesday, May 21, 2024
spot_imgspot_img
spot_imgspot_img

ಬೆಂಗಳೂರು: ಎಟಿಎಂಗೆ ಹಣ ತುಂಬಿಸುವ ವಾಹನ ಚಾಲಕ 65 ಲಕ್ಷ ರೂ. ಸಮೇತ ಪರಾರಿ!

- Advertisement -G L Acharya panikkar
- Advertisement -

ಬೆಂಗಳೂರು: ಆಕ್ಸಿಸ್ ಬ್ಯಾಂಕ್ ಎಟಿಎಂಗೆ ಹಣ ತುಂಬಿಸುವ ವಾಹನ ಚಾಲಕ 65 ಲಕ್ಷ ರೂ. ಸಮೇತ ಪರಾರಿಯಾಗಿರುವ ಘಟನೆ ಬೆಂಗಳೂರಿನ ಸುಬ್ರಹ್ಮಣ್ಯನಗರದಲ್ಲಿ ನಡೆದಿದೆ.

ಸುಬ್ರಹ್ಮಣ್ಯನಗರದಲ್ಲಿ ಆಕ್ಸಿಸ್ ಬ್ಯಾಂಕ್ ಎಟಿಎಂಗೆ ಹಣ ತುಂಬಲು ಅಧಿಕಾರಿಗಳು ಮತ್ತು ಗನ್ ಮ್ಯಾನ್ ಎಟಿಎಂ ಒಳಗೆ ಹೋಗಿದ್ದ. ಈ ವೇಳೆಯಲ್ಲಿ ವಾಹನದಲ್ಲಿದ್ದ ಚಾಲಕ 65 ಲಕ್ಷ ಹಣದ ಬ್ಯಾಗ್ ಸಮೇತ ಪರಾರಿಯಾಗಿದ್ದಾನೆ. ತಕ್ಷಣವೇ ಅಧಿಕಾರಿಗಳು ಪೊಲೀಸರಿಗೆ ಈ ಕುರಿತು ಮಾಹಿತಿ ನೀಡಿದ್ದು, ಡ್ರೈವರ್ ಗಾಗಿ ಶೋಧ ಕಾರ್ಯ ಮುಂದುವರಿದಿದೆ.

- Advertisement -

Related news

error: Content is protected !!