Saturday, June 27, 2026
spot_imgspot_img
spot_imgspot_img

ಸಹಕಾರಿ ಬ್ಯಾಂಕ್ ವೊಂದರ ಗ್ರಾಹಕರಿಗೆ ಕೋಟ್ಯಂತರ ರೂಪಾಯಿ ವಂಚಿಸಿ ಪರಾರಿಯಾದ ಬ್ಯಾಂಕ್ ಮುಖ್ಯಸ್ಥರು!

- Advertisement -
- Advertisement -

ಬೆಂಗಳೂರು: ಸಹಕಾರಿ ಬ್ಯಾಂಕ್ ಗ್ರಾಹಕರಿಗೆ ಕೋಟ್ಯಂತರ ರೂಪಾಯಿ ವಂಚನೆ ಎಸಗಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಹನುಮಂತ ನಗರದಲ್ಲಿರುವ ಶ್ರೀ ವಸಿಷ್ಠ ಸಹಕಾರ ಬ್ಯಾಂಕ್ ಗ್ರಾಹಕರಿಗೆ ಬಡ್ಡಿ ಹಣ ನೀಡದೇ ಕಳ್ಳಾಟ ನಡೆಸಿದೆ ಎಂಬ ಆರೋಪ ಕೇಳಿಬಂದಿದೆ. ಗ್ರಾಹಕರು ಪ್ರಶ್ನೆ ಮಾಡಿದರೆ ಲಾಕ್ ಡೌನ್ ಹಿನ್ನೆಲೆಯಲ್ಲಿ ಸಾಲಗಾರರು ಹಣ ಹಿಂತಿರುಗಿಸಿಲ್ಲ ಎಂಬ ಸಬೂಬು ಬ್ಯಾಂಕ್ ನಿಂದ ಬರುತ್ತಿದೆ.

ಇದೀಗ ಗ್ರಾಹಕರು ಬ್ಯಾಂಕ್ ವಿರುದ್ಧ ಹನುಮಂತನಗರ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಎಫ್‌ ಐ ಆರ್ ದಾಖಲಾಗುತ್ತಿದ್ದಂತೆಯೇ ಬ್ಯಾಂಕ್ ಮುಖ್ಯಸ್ಥರಾದ ವೆಂಕಟನಾರಾಯಣ, ಕೃಷ್ಣಪ್ರಸಾದ್ ಪರಾರಿಯಾಗಿದ್ದಾರೆ.

- Advertisement -

Related news

error: Content is protected !!