Monday, April 29, 2024
spot_imgspot_img
spot_imgspot_img

29 ಮಂದಿ ಸಚಿವರಾಗಿ ಪ್ರಮಾಣ ವಚನ ಸ್ವೀಕಾರ; ಸಿಎಂ ಬಸವರಾಜ್ ಬೊಮ್ಮಾಯಿ ನೇತೃತ್ವದ ಸಚಿವ ಸಂಪುಟಕ್ಕೆ ಸೇರ್ಪಡೆ

- Advertisement -G L Acharya panikkar
- Advertisement -

ಬೆಂಗಳೂರು: ಸಿಎಂ ಬಸವರಾಜ್ ಬೊಮ್ಮಾಯಿ ನೇತೃತ್ವದ ನೂತನ ಸಚಿವ ಸಂಪುಟ ಅಸ್ತಿತ್ವಕ್ಕೆ ಬಂದಿದ್ದು, ಹಲವು ಹೊಸ ಮುಖಗಳಿಗೆ ಮಂತ್ರಿ ಮಂಡಲದಲ್ಲಿ ಸ್ಥಾನ ನೀಡಲಾಗಿದೆ. ನೂತನ ಸಿಎಂ ಬಸವರಾಜ ಬೊಮ್ಮಾಯಿ ನೇತೃತ್ವದ ಸಂಪುಟ ರಚನೆಯ ಸಚಿವರ ಪ್ರಮಾಣ ವಚನ ಕಾರ್ಯಕ್ರಮ ಇಂದು ರಾಜ ಭವನದಲ್ಲಿ ಸರಳ ಸಮಾರಂಭದಲ್ಲಿ ನಡೆಯಿತು.

ರಾಜ್ಯಪಾಲ ಥಾವರ್ ಚಂದ್ ಗೆಲ್ಹೋಟ್ ಅವರಿಂದ ಒಟ್ಟು 29 ಮಂದಿ ಸಚಿವರಾಗಿ ಪ್ರಮಾಣವಚನ ಸ್ವೀಕರಿಸುವುದರ ಮೂಲಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದ ಸಚಿವ ಸಂಪುಟಕ್ಕೆ ಸೇರ್ಪಡೆಗೊಂಡಿದ್ದಾರೆ.

ಇದನ್ನೂ ಓದಿ: ಸಚಿವ ಸಂಪುಟ ಸೇರುವ 29 ಮಂದಿ ಶಾಸಕರ ಅಂತಿಮ ಪಟ್ಟಿ ಇಲ್ಲಿದೆ

ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್, ಮಾಜಿ ಮುಖ್ಯಮಂತ್ರಿ ಬಿ ಎಸ್. ಯಡಿಯೂರಪ್ಪ, ಜಗದೀಶ ಶೆಟ್ಟರ್ ಅವರನ್ನು ಒಳಗೊಂಡು ಹಲವು ಪಕ್ಷದ ಪ್ರಮುಖರು ಪಾಲ್ಗೊಂಡಿದ್ದರು.

- Advertisement -

Related news

error: Content is protected !!