Thursday, May 2, 2024
spot_imgspot_img
spot_imgspot_img

ಕೋವಿಡ್ ನಿಂದ ಮೃತಪಟ್ಟ ಬಿಪಿಯಲ್ ಕುಟುಂಬಕ್ಕೆ 1 ಲಕ್ಷ ಪರಿಹಾರ ಘೋಷಿಸಿದ ಸಿಎಂ!

- Advertisement -G L Acharya panikkar
- Advertisement -

ಬೆಂಗಳೂರು: ಕೋವಿಡ್ ನಿಂದ ಮೃತಪಟ್ಟ ಬಿಪಿಎಲ್ ಕುಟುಂಬಕ್ಕೆ 1 ಲಕ್ಷ ರೂಪಾಯಿ ಪರಿಹಾರ ನೀಡುವುದಾಗಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಘೋಷಿಸಿದ್ದಾರೆ.

ಬಿಪಿಎಲ್ ಕುಟುಂಬದಲ್ಲಿ ಕೊರೊನಾದಿಂದ ವಯಸ್ಕರು ಅಥವಾ ದುಡಿಯುವ ವ್ಯಕ್ತಿ ಮೃತಪಟ್ಟರೆ ಅಂತಹ ಕುಟುಂಬಕ್ಕೆ ಒಬ್ಬರಿಗೆ ಸೀಮಿತವಾಗಿ ಒಂದು ಲಕ್ಷ ಪರಿಹಾರ ನೀಡಲು ತೀರ್ಮಾನಿಸಲಾಗಿದ್ದು, 250-300 ಕೋಟಿ ಇದಕ್ಕಾಗಿ ವಿನಿಯೋಗಿಸಲಾಗುತ್ತದೆ ಎಂದು ಪತ್ರಿಕಾಗೋಷ್ಠಿಯಲ್ಲಿ ಸಿಎಂ ಮಾಹಿತಿ ನೀಡಿದರು.

ರಾಜ್ಯದಲ್ಲಿ ಕೋವಿಡ್ ಗೆ ಬಲಿಯಾದಂತಹ ಪ್ರತಿ ಬಿಪಿಎಲ್ ಕಾರ್ಡ್ ದಾರರ ಕುಟುಂಬದ ಒಬ್ಬರಿಗೆ 1 ಲಕ್ಷ ಪರಿಹಾರ ನೀಡಲು ನಿರ್ಧಾರಿಸಲಾಗಿದೆ ಎಂದು ಹೇಳಿದ್ದಾರೆ.

- Advertisement -

Related news

error: Content is protected !!