Thursday, September 10, 2026
spot_imgspot_img
spot_imgspot_img

ಪದವಿ ಕಾಲೇಜುಗಳು ಇಂದಿನಿಂದ ಮತ್ತೆ ಪುನರಾರಂಭ

- Advertisement -
- Advertisement -

ಬೆಂಗಳೂರು: ಕೊರೊನಾ ಸಾಂಕ್ರಾಮಿಕದಿಂದಾಗಿ ಕಳೆದ ಎಂಟು ತಿಂಗಳಿಂದ ಬಂದ್​ ಆಗಿದ್ದ ಪದವಿ ಕಾಲೇಜುಗಳು ಇಂದಿನಿಂದ ಮತ್ತೆ ಪುನರಾರಂಭ ಆಗುತ್ತಿವೆ.

ಎಲ್ಲಾ ಜಿಲ್ಲೆಗಳ ಕಾಲೇಜುಗಳಲ್ಲಿ ಸ್ಯಾನಿಟೈಸೇಜನ್​ ಸಹಿತ ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ. ಕೊರೊನಾ ನೆಗೆಟೀವ್​ ರಿಪೋರ್ಟ್​ ಇದ್ದವರು ಮಾತ್ರ ತರಗತಿಗೆ ಪ್ರವೇಶಿಸುವಂತೆ ವಿದ್ಯಾರ್ಥಿಗಳಿಗೆ ಈಗಾಗಲೇ ಸೂಚಿಸಲಾಗಿದೆ.

ಉನ್ನತ ಶಿಕ್ಷಣ ಇಲಾಖೆ ಕಾಲೇಜು ಆರಂಭ ಮಾಡೋಕೆ ಮಾರ್ಗಸೂಚಿ ಬಿಡುಗಡೆ ಮಾಡಿ ಎಲ್ಲಾ ಸಿದ್ಧತೆ ಮಾಡಿಕೊಳ್ಳುವಂತೆ ವಿಶ್ವವಿದ್ಯಾಲಯ ಹಾಗೂ ಕಾಲೇಜುಗಳಿಗೆ ಸೂಚನೆ ನೀಡಿದೆ. ಎಲ್ಲಾ ಕಾಲೇಜುಗಳು ವಿದ್ಯಾರ್ಥಿಗಳಿಗೆ ಕೊರೊನಾ ಚೆಕ್ ಅಪ್, ಥರ್ಮಲ್ ಸ್ಕ್ಯಾನಿಂಗ್, ಸ್ಯಾನಿಟೈಸೇಷನ್ ಅಂತ ತಯಾರಿ ನಡೆಸಿವೆ.

- Advertisement -

Related news

error: Content is protected !!