Friday, April 26, 2024
spot_imgspot_img
spot_imgspot_img

ಬೆಂಗಳೂರಿನಲ್ಲಿ ಮೂವರು ಡ್ರಗ್ ಪೆಡ್ಲರ್ ಗಳ ಬಂಧನ!

- Advertisement -G L Acharya panikkar
- Advertisement -

ಬೆಂಗಳೂರು: ಬೆಂಗಳೂರಿನಲ್ಲಿ ಡ್ರಗ್ ಪೆಡ್ಲರ್ ಗಳ ವಿರುದ್ಧ ಕಾರ್ಯಾಚರಣೆ ಮುಂದುವರೆದಿದೆ. ಆಫ್ರಿಕಾ ಡ್ರಗ್ ಪೆಡ್ಲರ್ ಸೇರಿದಂತೆ ಮೂರು ಮಂದಿ ಮಾದಕ ವಸ್ತು ಕಳ್ಳಸಾಗಣೆ, ಮಾರಾಟ ಮಾಡುತ್ತಿದ್ದವರನ್ನು ಬಂಧಿಸಿ ಸಾಕಷ್ಟು ಪ್ರಮಾಣದ ಡ್ರಗ್ ನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಬೆಂಗಳೂರು ಅಪರಾಧ ವಿಭಾಗದ ಜಂಟಿ ಆಯುಕ್ತ ಸಂದೀಪ್ ಎಸ್ ಪಾಟೀಲ್ ತಿಳಿಸಿದ್ದಾರೆ.

ಸುಮಾರು 5 ಲಕ್ಷ ರೂಪಾಯಿ ಮೌಲ್ಯದ 100 ಗ್ರಾಂ ಎಂಡಿಎಂಎ ವಶಪಡಿಸಿಕೊಂಡಿದೆ. ಸಿಸಿಬಿ ಕಾರು, ಬೈಕು ಮತ್ತು ನಗದು ಸಹ ವಶಪಡಿಸಿಕೊಂಡಿದೆ ಎನ್ನಲಾಗಿದೆ.

- Advertisement -

Related news

error: Content is protected !!