Saturday, April 27, 2024
spot_imgspot_img
spot_imgspot_img

ಹವಾಲ ದಂಧೆ: ಆರೋಪಿಯ ಬಂಧನ- 28 ಲಕ್ಷ ರೂ ವಶ!!

- Advertisement -G L Acharya panikkar
- Advertisement -

ಬೆಂಗಳೂರು(ನ.10): ಬೆಂಗಳೂರು ನಗರದಲ್ಲಿ ಕಾರ್ಯಾಚರಿಸುತ್ತಿರುವ ಹವಾಲ ಜಾಲವೊಂದನ್ನು ಪೊಲೀಸರು ಭೇದಿಸಿದ್ದಾರೆ. ಆರೋಪಿ ಪಂಕಜ್ ಪಟೇಲ್ ಎಂಬಾತನನ್ನು ಬಂಧಿಸಲಾಗಿದೆ. ಆರೋಪಿ ಬಳಿ ಇದ್ದ 28 ಲಕ್ಷ ರೂಪಾಯಿ ವಶಪಡಿಸಿಕೊಳ್ಳಲಾಗಿದೆ. ಮನೆಯಲ್ಲಿ ಪಂಕಜ್ ಪಟೇಲ್ ಈ ಹಣ ಸಂಗ್ರಹಿಸಿಟ್ಟಿದ್ದ ಎಂದು ವರದಿಯಾಗಿದೆ.

ಪಂಕಜ್ ಪಟೇಲ್ ಮನೆ ಮೇಲೆ ದಾಳಿ ನಡೆಸಿದ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಹಲಸೂರು ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಿಸಲಾಗಿದೆ. ಆರೋಪಿ ಪಂಕಜ್ ಪಟೇಲ್ ರಾಜ್ಯದ ಹೊರಗಡೆ ಹವಾಲ ನೆಟ್ ವರ್ಟ್ ಹೊಂದಿದ್ದ ಎಂದು ಶಂಕಿಸಲಾಗಿದೆ.

- Advertisement -

Related news

error: Content is protected !!