Sunday, July 19, 2026
spot_imgspot_img
spot_imgspot_img

ಹೆಚ್‌ಡಿ ದೇವೇಗೌಡ ಮತ್ತು ಪತ್ನಿ ಚನ್ನಮ್ಮ ಅವರಿಗೆ ಕೋವಿಡ್‌ ಸೋಂಕು ದೃಢ

- Advertisement -
- Advertisement -

ಬೆಂಗಳೂರು: ಮಾಜಿ ಪ್ರಧಾನಿ ಹೆಚ್‌ಡಿ ದೇವೇಗೌಡ ಮತ್ತು ಪತ್ನಿ ಚನ್ನಮ್ಮ ಅವರಿಗೆ ಕೋವಿಡ್‌ ಸೋಂಕು ದೃಢಪಟ್ಟಿದೆ. ಈ ಕುರಿತು ಸಚಿವ ಸುಧಾಕರ್‌ ಅವರು ಟ್ವೀಟ್‌ ಮಾಡಿ ವಿಷಯ ಖಚಿತಪಡಿಸಿದ್ದಾರೆ.

ಹಿರಿಯರು, ಮಾಜಿ ಪ್ರಧಾನಿಗಳಾದ ಎಚ್.ಡಿ.ದೇವೇಗೌಡರು ಹಾಗೂ ಅವರ ಧರ್ಮಪತ್ನಿ ಅವರಿಗೆ ಕೊರೊನಾ ಸೋಂಕು ದೃಢಪಟ್ಟಿರುವ ಸುದ್ದಿ ತಿಳಿಯಿತು. ವೈದ್ಯರೊಂದಿಗೆ ನಿಕಟ ಸಂಪರ್ಕದಲ್ಲಿದ್ದು ಅವರ ಆರೋಗ್ಯದ ಬಗ್ಗೆ ಖುದ್ದಾಗಿ ಮಾಹಿತಿ ಪಡೆಯಲಿದ್ದೇನೆ. ಅವರು ಶೀಘ್ರವಾಗಿ ಗುಣಮುಖರಾಗಲಿ ಎಂದು ಭಗವಂತನಲ್ಲಿ ಪ್ರಾರ್ಥಿಸುತ್ತೇನೆ ಎಂದು ಸಚಿವ ಸುಧಾಕರ್‌ ಅವರು ಟ್ವೀಟ್‌ ಮಾಡಿದ್ದಾರೆ.

- Advertisement -

Related news

error: Content is protected !!