Thursday, May 9, 2024
spot_imgspot_img
spot_imgspot_img

ಬೆಂಗಳೂರು ಬೃಹತ್ ವೇಶ್ಯಾವಟಿಕೆ ಜಾಲ ಪತ್ತೆ

- Advertisement -G L Acharya panikkar
- Advertisement -

ಬೆಂಗಳೂರು(ನ6): ರಾಜಧಾನಿಯಲ್ಲಿ ಸಕ್ರಿಯವಾಗಿದ್ದ ಬೃಹತ್ ವೇಶ್ಯಾವಟಿಕೆ ಜಾಲವನ್ನು ಸಿಸಿಬಿ ಭೇದಿಸಿದೆ. ಕಾಟನ್ ಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸಿಸಿಬಿ ಅಧಿಕಾರಿಗಳು ಈ ಸಂಬಂಧ ದಾಳಿ ನಡೆಸಿದ್ದಾರೆ. ಆರು ಯುವತಿಯರನ್ನು ರಕ್ಷಿಸಲಾಗಿದೆ.

ವೇಶ್ಯಾವಟಿಕೆ ಆರೋಪಕ್ಕೆ ಸಂಬಂಧಿಸಿದಂತೆ ಆರು ಆರೋಪಿಗಳನ್ನು ಬಂಧಿಸಲಾಗಿದೆ. ಸಿಸಿಬಿ ಜಂಟಿ ಪೊಲೀಸ್ ಆಯುಕ್ತ ಸಂದೀಪ್ ಪಾಟೀಲ್ ಈ ಮಾಹಿತಿ ನೀಡಿದ್ದಾರೆ. ರಕ್ಷಿಸಲಾದ ಯುವತಿಯರು ಹೊರ ರಾಜ್ಯದವರಾಗಿದ್ದಾರೆ ಎಂದು ವರದಿಯಾಗಿದೆ.

- Advertisement -

Related news

error: Content is protected !!