Friday, May 3, 2024
spot_imgspot_img
spot_imgspot_img

ಹಾಡಹಗಲೇ ದಂಪತಿಗಳ ಬರ್ಬರ ಹತ್ಯೆ!

- Advertisement -G L Acharya panikkar
- Advertisement -

ಬೆಂಗಳೂರು: ವರಮಹಾಲಕ್ಷ್ಮೀ ಹಬ್ಬದ ದಿನದಂದೇ ದುಷ್ಕರ್ಮಿಗಳು ದಂಪತಿಗಳನ್ನು ಕೊಲೆಮಾಡಿರುವ ಘಟನೆ ಕುಮಾರಸ್ವಾಮಿ ಲೇಔಟ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಕೊಲೆಯಾದ ದಂಪತಿಗಳನ್ನು ಬೆಂಗಳೂರಿನ ಕುಮಾರಸ್ವಾಮಿ ಲೇಔಟ್​ನ ಕಾಶಿನಗರದ ಶಾಂತರಾಜು ಹಾಗೂ ಪ್ರೇಮಲತಾ ಎನ್ನಲಾಗಿದೆ. ಹಾಡಹಗಲೇ ದಾಳಿ ನಡೆಸಿದ ದುಷ್ಕರ್ಮಿಗಳು ದಂಪತಿಯನ್ನು ಬರ್ಬರವಾಗಿ ಹತ್ಯೆಗೈದು ಪರಾರಿಯಾಗಿದ್ದಾರೆ

ಸ್ಥಳಕ್ಕೆ ಕುಮಾರಸ್ವಾಮಿ ಲೇಔಟ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕೃತ್ಯದ ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದಾರೆ.

- Advertisement -

Related news

error: Content is protected !!