Monday, June 15, 2026
spot_imgspot_img
spot_imgspot_img

ಬೈಕ್‌ಗೆ ಸಿಮೆಂಟ್ ಮಿಕ್ಸರ್ ಲಾರಿ ಡಿಕ್ಕಿ ; ಸವಾರ ಮೃತ್ಯು

- Advertisement -
- Advertisement -

ಬೆಂಗಳೂರು : ಸಿಮೆಂಟ್ ಮಿಕ್ಸರ್ ಲಾರಿ ಬೈಕ್‌ಗೆ ಡಿಕ್ಕಿ ಹೊಡೆದು ಸವಾರ ಮೃತಪಟ್ಟ ಘಟನೆ ಬೆಂಗಳೂರು ಹೊರವಲಯ ಆನೇಕಲ್ ತಾಲೂಕಿನ ದೊಮ್ಮಸಂದ್ರ ಬಳಿ ನಡೆದಿದೆ.

ಮೃತನು ಉತ್ತರ ಪ್ರದೇಶ ಮೂಲದ ಕಾರ್ಮಿಕನೆಂದು ತಿಳಿದು ಬಂದಿದ್ದು, ಲಾರಿ ಚಾಲಕನ ಅತಿವೇಗದ ಚಾಲನೆಯೇ ಅಪಘಾತಕ್ಕೆ ಕಾರಣ ಎನ್ನಲಾಗಿದೆ. ಸ್ಥಳಕ್ಕೆ ಸರ್ಜಾಪುರ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ.

- Advertisement -

Related news

error: Content is protected !!