Wednesday, April 24, 2024
spot_imgspot_img
spot_imgspot_img

ರಾಜ್ಯದಲ್ಲಿ ಇಂದು ತುರ್ತು ಸಚಿವ ಸಂಪುಟ ಸಭೆ; ಮುಖ್ಯಮಂತ್ರಿ ಯಡಿಯೂರಪ್ಪ

- Advertisement -G L Acharya panikkar
- Advertisement -

ಬೆಂಗಳೂರು: ರಾಜ್ಯದಲ್ಲಿ ತಲೆದೋರಿರುವ ಆಕ್ಸಿಜನ್ ಕೊರತೆ ನಿವಾರಿಸುವ ಸಂಬಂಧ ಮುಖ್ಯಮಂತ್ರಿ ಯಡಿಯೂರಪ್ಪ ಇಂದು ತುರ್ತು ಸಚಿವ ಸಂಪುಟ ಸಭೆ ಕರೆದಿದ್ದಾರೆ.

ಚಾಮರಾಜನಗರ ದುರಂತ ರಾಷ್ಟ್ರಮಟ್ಟದಲ್ಲಿ ಸುದ್ದಿಯಾಗಿದ್ದು, ಬಿಜೆಪಿಯ ಇಮೇಜ್ ಗೆ ಭಾರಿ ಧಕ್ಕೆಯಾಗಿದೆ. ಇದನ್ನು ಗಂಭೀರವಾಗಿ ಪರಿಗಣಿಸಿರುವ ಮುಖ್ಯಮಂತ್ರಿ ಯಡಿಯೂರಪ್ಪ ತುರ್ತು ಸಚಿವ ಸಂಪುಟದ ಸಭೆ ಕರೆದಿದ್ದಾರೆ.

ಈ ಮಧ್ಯೆ ಇಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಚಾಮರಾಜನಗರಕ್ಕೆ ಭೇಟಿ ನೀಡಲಿದ್ದಾರೆ. ಆಸ್ಪತ್ರೆಗೆ ಭೇಟಿ ನೀಡಲಿರುವ ಉಭಯ ನಾಯಕರು ಪರಿಸ್ಥಿತಿಯ ಪರಾಮರ್ಶೆ ನಡೆಸಲಿದ್ದಾರೆ.

- Advertisement -

Related news

error: Content is protected !!