Friday, March 29, 2024
spot_imgspot_img
spot_imgspot_img

ವ್ಯಕ್ತಿಯೊಬ್ಬ ಮನೆಗೆ ನುಗ್ಗಿ ಮಹಿಳೆಯ ಮಾನಭಂಗಕ್ಕೆ ಯತ್ನ!

- Advertisement -G L Acharya panikkar
- Advertisement -

ಬೆಂಗಳೂರು: 35 ವರ್ಷದ ವ್ಯಕ್ತಿಯೊಬ್ಬ ಮಹಿಳೆಯ ಮನೆಗೆ ನುಗ್ಗಿ ಮಾನಭಂಗಕ್ಕೆ ಯತ್ನಿಸಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ayo


ಕಿರಾಣಿ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದ ವ್ಯಕ್ತಿ ಕಿರಾಣಿ ಅಂಗಡಿಗೆ ಬರುತ್ತಿದ್ದ ಸಂತ್ರಸ್ತೆಯೊಬ್ಬಳನ್ನು ಹಿಂಬಾಲಿಸುತ್ತಿದ್ದನು. ಆಕೆಯ ಪತಿ ಮನೆಯಲ್ಲಿ ಇಲ್ಲದ ವೇಳೆ ಮನೆಗೆ ನುಗ್ಗಿದ ಆತ ಆಕೆಯ ಮೇಲೆ ಮಾನಭಂಗಕ್ಕೆ ಯತ್ನಿಸಿದ್ದನು. ಆ ವೇಳೆ ಮಗು ಜೋರಾಗಿ ಕಿರುಚಿಕೊಂಡಿದ್ದು, ನೆರೆಮನೆಯವರು ಬಂದ ಹಿನ್ನಲೆಯಲ್ಲಿ ಆರೋಪಿ ಪರಾರಿಯಾಗಿದ್ದಾನೆ. ಈ ಬಗ್ಗೆ ಮಹಿಳೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದು, ಪೊಲೀಸರು ಆರೋಪಿಗಾಗಿ ಹುಡುಕಾಟ ನಡೆಸುತ್ತಿದ್ದಾರೆನ್ನಲಾಗಿದೆ.

- Advertisement -

Related news

error: Content is protected !!