Friday, March 29, 2024
spot_imgspot_img
spot_imgspot_img

ಬ್ಯಾಂಕ್ ಗೆ ಬಂದಿದ್ದ ರೌಡಿಶೀಟರ್ ಅನ್ನು ಬರ್ಬರವಾಗಿ ಹತ್ಯೆಗೈದ ದುಷ್ಕರ್ಮಿಗಳು!

- Advertisement -G L Acharya panikkar
- Advertisement -

ಬೆಂಗಳೂರು: ಪತ್ನಿಯೊಂದಿಗೆ ಬ್ಯಾಂಕ್ ಗೆ ಬಂದಿದ್ದ ರೌಡಿ ಶೀಟರ್ ಓರ್ವನನ್ನು ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆಗೈದಿರುವ ಘಟನೆ ಕೋರಮಂಗಲದ ಯೂನಿಯನ್ ಬ್ಯಾಂಕ್ ಶಾಖೆಯಲ್ಲಿ ನಡೆದಿದೆ.

driving

ರೌಡಿ ಶೀಟರ್ ಬಬ್ಲಿ ತನ್ನ ಪತ್ನಿಯ ಜೊತೆ ಕೋರಮಂಗಲದ ಯೂನಿಯನ್ ಬ್ಯಾಂಕ್ ಶಾಖೆಗೆ ಬಂದಿದ್ದು, ಈ ವೇಳೆ ದಾಳಿ ನಡೆಸಿದ ದುಷ್ಕರ್ಮಿಗಳು ಬ್ಯಾಂಕ್ ಗೆ ನುಗ್ಗಿ ಬಬ್ಲಿಯನ್ನು ಹತ್ಯೆ ಮಾಡಿ ಪರಾರಿಯಾಗಿದ್ದಾರೆ. ಹಳೇ ದ್ವೇಷದ ಹಿನ್ನೆಲೆಯಲ್ಲಿ ಈ ಕೃತ್ಯವೆಸಗಿದ್ದಾರೆಂದು ಶಂಕೆ ವ್ಯಕ್ತವಾಗಿದೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ.

- Advertisement -

Related news

error: Content is protected !!