Sunday, October 17, 2021
spot_imgspot_img
spot_imgspot_img

ಬಂಟ್ವಾಳ: ಮಹಿಳೆಯೆಂದೂ ನೋಡದೆ ತೀರಾ ಕೆಟ್ಟ ಪದ ಬಳಕೆ; FIR ದಾಖಲು

- Advertisement -
- Advertisement -

ಬಂಟ್ವಾಳ: ಖಾಸಗಿ ವಿಚಾರವೊಂದಕ್ಕೆ ಮಹಿಳೆಯೋರ್ವಳಿಗೆ ಇಬ್ಬರು ಗಂಡಸರು ಸೇರಿ ತೀರಾ ಕೆಟ್ಟ ಪದಗಳನ್ನು ಬಳಸಿ ಬೈದಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಬಂಟ್ವಾಳದ ಮಂಚಿ ಗ್ರಾಮದ ಪತ್ತುಮುಡಿ ಎಂಬಲ್ಲಿ ಯಾವುದೋ ವೈಯಕ್ತಿಕ ವಿಚಾರಕ್ಕೆ ಸಂಬಂಧಿದಂತೆ ಸಂಬಂಧಿಕರು ಮಹಿಳೆಗೆ ಅವ್ಯಾಚ್ಚ ಶಬ್ದಗಳಲ್ಲಿ ಬೈದಿದ್ದು ಈ ವಿಚಾರ ಪೊಲೀಸ್ ಠಾಣೆಯ ಮೆಟ್ಟಿಲೇರಿದೆ. ತೀರಾ ಕೆಟ್ಟ ಪದಗಳ ಬಳಕೆ ಮಾಡಿ ಬೈದಿರುವ ಇಬ್ಬರು ವ್ಯಕ್ತಿಗಳ ಬಗ್ಗೆ ಮಹಿಳೆಯ ಸಹೋದರ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಗೆ ದೂರು ನೀಡಿದ್ದಾರೆ.

- Advertisement -
- Advertisement -

MOST POPULAR

HOT NEWS

Related news

error: Content is protected !!