Monday, July 20, 2026
spot_imgspot_img
spot_imgspot_img

ಬಂಟ್ವಾಳ: ರಮಾನಂದ ಆತ್ಮಹತ್ಯೆ ಪ್ರಕರಣ- ಕೊಲೆ ಶಂಕೆ- ದೂರು ದಾಖಲು

- Advertisement -
- Advertisement -

ಬಂಟ್ವಾಳ: ನಾಲ್ಕು ದಿನಗಳ ಹಿಂದೆ ಸಾವನ್ನಪ್ಪಿದ್ದ ರಮಾನಂದ ಅವರದು ಆತ್ಮಹತ್ಯೆ ಅಲ್ಲ, ಇದೊಂದು ವ್ಯವಸ್ಥಿತ ಕೊಲೆಯಾಗಿರುವ ಬಗ್ಗೆ ಸಂಶಯವಿದ್ದು,ಈ ಬಗ್ಗೆ ಸೂಕ್ತವಾದ ತನಿಖೆ ನಡೆಸಿ ನ್ಯಾಯ ಒದಗಿಸಿ ಕೊಡಿ ಎಂದು ತಾಯಿ ಜಾನಕಿ ವಾಮಂಜರೂರು ಪೋಲೀಸ್ ಠಾಣೆಗೆ ದೂರು ನೀಡಿದ್ದಾರೆ.

ಬರಿಮಾರು ಗ್ರಾಮದ ದೇಲಬೆಟ್ಟು ನಿವಾಸಿ ರಮಾನಂದ (25) ಎಂಬಾತ ನ.25ರಂದು ನಾಪತ್ತೆಯಾಗಿದ್ದ , ಈ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ನಾಪತ್ತೆ ದೂರು ಕೂಡ ದಾಖಲಾಗಿತ್ತು.

- Advertisement -

Related news

error: Content is protected !!