Monday, July 27, 2026
spot_imgspot_img
spot_imgspot_img

ಅಕ್ರಮ ಚಟುವಟಿಕೆ, ಜೂಜಾಟ, ಮಾದಕ ವಸ್ತುಗಳ ಮಾರಾಟ: ನಿರ್ದಾಕ್ಷಿಣ್ಯವಾಗಿ ಮಟ್ಟ ಹಾಕಿ ಎಂದು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಪೊಲೀಸರಿಗೆ ಸೂಚನೆ.

- Advertisement -
- Advertisement -

ಬಂಟ್ವಾಳ: ಕ್ಷೇತ್ರದ ಕೆಲವೆಡೆ ಕಿಡಿಗೇಡಿಗಳು ಅಕ್ರಮ ಚಟುವಟಿಕೆ, ಜೂಜಾಟ ಕುರಿತು ದೂರುಗಳು ಬಂದಿವೆ. ಇವುಗಳನ್ನು ನಿರ್ದಾಕ್ಷಿಣ್ಯವಾಗಿ ಮಟ್ಟ ಹಾಕಿ ಎಂದು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಪೊಲೀಸರಿಗೆ ಸೂಚಿಸಿದರು.

ಕಠಿಣ ಕಾನೂನು ಕ್ರಮ ಕೈಗೊಂಡು, ಆರೋಪಿಗಳ ವಿರುದ್ಧ ಶಿಸ್ತು ಕ್ರಮ ತೆಗೆದುಕೊಳ್ಳಬೇಕು. ಕಾನೂನು ಬಾಹಿರವಾಗಿ ಜೂಜು ಅಡ್ಡೆಗಳ ಮೇಲೆ ಸೂಕ್ತ ಕ್ರಮ ಕೈಗೊಳ್ಳಲು ಸೂಚನೆ ನೀಡಿದರು. ಕಾನೂನು ಬಾಹಿರವಾಗಿರುವ ಕೇಂದ್ರಗಳ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳುವುದಾಗಿ ಅಧಿಕಾರಿಗಳು ತಿಳಿಸಿರುತ್ತಾರೆ.

- Advertisement -

Related news

error: Content is protected !!