Thursday, August 20, 2026
spot_imgspot_img
spot_imgspot_img

ಬಂಟ್ವಾಳ: ಬಹುಕೋಟಿ ಮೌಲ್ಯದ ಡ್ರಗ್ಸ್ ಪತ್ತೆ – ಬಂಟ್ವಾಳ ಗ್ರಾಮಾಂತರ ಪೊಲೀಸರ ಕಾರ್ಯಾಚರಣೆಗೆ ಬಿಜೆಪಿ ಯುವಮೋರ್ಚಾ ಅಭಿನಂದನೆ

- Advertisement -
- Advertisement -

ಬಂಟ್ವಾಳ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಬಹುಕೋಟಿ ಮೌಲ್ಯದ ಮಾದಕವಸ್ತು ಸಾಗಾಣಿಕೆಯನ್ನು ಪತ್ತೆಹಚ್ಚಿ ಆರೋಪಿಗಳನ್ನು ಬಂಧಿಸಿದ ಪೊಲೀಸರ ಕಾರ್ಯಾಚರಣೆಯನ್ನು ಬಿಜೆಪಿ ಯುವಮೋರ್ಚಾ ಬಂಟ್ವಾಳ ಮಂಡಲದ ಪದಾಧಿಕಾರಿಗಳು ಶ್ಲಾಘಿಸಿದರು.

ಪೊಲೀಸರ ಕಾರ್ಯಾಚರಣೆಯ ಹಿನ್ನೆಲೆಯಲ್ಲಿ ಯುವಮೋರ್ಚಾ ಪದಾಧಿಕಾರಿಗಳು ಬಂಟ್ವಾಳ ಗ್ರಾಮಾಂತರ ಠಾಣೆಗೆ ಭೇಟಿ ನೀಡಿ ವೃತ್ತ ನಿರೀಕ್ಷಕರು ಹಾಗೂ ಠಾಣಾಧಿಕಾರಿಗಳನ್ನು ಅಭಿನಂದಿಸಿದರು.

ಈ ಸಂದರ್ಭದಲ್ಲಿ ಡ್ರಗ್ಸ್ ದಂಧೆಯ ಪ್ರಮುಖ ರುವಾರಿಗಳನ್ನು ಕೂಡಲೇ ಪತ್ತೆಹಚ್ಚಿ ಬಂಧಿಸುವಂತೆ ಪೊಲೀಸರಿಗೆ ಮನವಿ ಸಲ್ಲಿಸಲಾಯಿತು.

- Advertisement -

Related news

error: Content is protected !!