Monday, June 22, 2026
spot_imgspot_img
spot_imgspot_img

ಬಂಟ್ವಾಳ: ಮಹಿಳೆಯ ಜಡೆಗೆ ಕೈ ಹಾಕಿದ ಮುಸ್ಲಿಂ ವ್ಯಕ್ತಿ; ಹಿಂ.ಜಾ.ವೇ.ಯಿಂದ ದೂರು ದಾಖಲು

- Advertisement -
- Advertisement -

ಬಂಟ್ವಾಳ: ಕೆಎಸ್‌ಆರ್‌ಟಿಸಿ ಬಸ್ಸಿನಲ್ಲಿ ಅನ್ಯಮತೀಯ ವ್ಯಕ್ತಿಯೋರ್ವ ಮಹಿಳೆಯ ಜಡೆಗೆ ಕೈ ಹಾಕಿದ ಘಟನೆ ನಡೆದಿದ್ದು ಇದಕ್ಕೆ ಸಂಬಂಧಿಸಿದ ವೀಡಿಯೋ ವೈರಲ್ ಆಗಿತ್ತು. ಧರ್ಮಸ್ಥಳ ಮಂಗಳೂರು ಸಂಚಾರಿಸುವ ಸರಕಾರಿ ಬಸ್ಸಿನಲ್ಲಿ ಮಣಿಹಳ್ಳ ಸಮೀಪ ಮಹಿಳೆಯ ಜಡೆಗೆ ಕೈ ಹಾಕಿದ್ದ.

ಇದನ್ನು ಸಹ ಪ್ರಯಾಣಿಕ ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದ. ವೈರಲ್ ಆದ ಬೆನ್ನಲ್ಲೇ ಹಿಂದು ಜಾಗರಣ ವೇದಿಕೆ ಬಂಟ್ವಾಳ ತಾಲೂಕು ಬಂಟ್ವಾಳ ನಗರ ಠಾಣೆಗೆ ದೂರು ನೀಡಿದ್ದು ಪ್ರಕರಣ ದಾಖಲಾಗಿದೆ.

ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.

- Advertisement -

Related news

error: Content is protected !!