Friday, October 2, 2026
spot_imgspot_img
spot_imgspot_img

ಬಂಟ್ವಾಳ: ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್(ರಿ.) ವತಿಯಿಂದ ಗಾಂಧಿ ಜಯಂತಿ ಪ್ರಯುಕ್ತ ಸ್ವಚ್ಛತಾ ಕಾರ್ಯ

- Advertisement -
- Advertisement -

ಬಂಟ್ವಾಳ: ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ (ರಿ.) ಬಂಟ್ವಾಳ ವಲಯದ ವತಿಯಿಂದ ಗಾಂಧಿ ಜಯಂತಿ ಪ್ರಯುಕ್ತ ನಗರ ಪ್ರಾಥಮಿಕ ಆರೋಗ್ಯ ಕೇಂದ್ರ ಬಿ. ಮೂಡ, ಬಂಟ್ವಾಳದಲ್ಲಿ ಆಸ್ಪತ್ರೆ ಆವರಣದ ಸುತ್ತ ಸ್ವಚ್ಛತಾ ಕಾರ್ಯ ನಡೆಸಲಾಯಿತು.

ಈ ಸಂದರ್ಭದಲ್ಲಿ ವಲಯದ ಅಧ್ಯಕ್ಷರಾದ ರಾಜೇಂದ್ರ ಕೆ., ಗೌರವಾಧ್ಯಕ್ಷರಾದ ಕಿಶೋರ್, ಜಿಲ್ಲಾ ಕ್ರೀಡಾ ಕಾರ್ಯದರ್ಶಿ ಹರೀಶ್ ಕುಂದರ್, ಮಾಜಿ ಅಧ್ಯಕ್ಷರುಗಳಾದ ಹರೀಶ್ ರಾವ್, ದಯಾನಂದ ಬಂಟ್ವಾಳ್, ಸುಕುಮಾರ್, ಕಾರ್ಯದರ್ಶಿ ರವಿ ಕಲ್ಪನೆ, ಕೋಶಾಧಿಕಾರಿ ಕೃಷ್ಣರಾಜ್ ರಾವ್, ಸದಸ್ಯರುಗಳಾದ ವಿಕೇಶ್, ಪ್ರಶಾಂತ್, ಬಾಲಕೃಷ್ಣ, ದಿನೇಶ್ ಶೆಟ್ಟಿ, ವಿಕ್ರಮ್, ಪ್ರಭಾಕರ್, ಪ್ರವೀಣ್, ಆಸ್ಪತ್ರೆಯ ವೈದ್ಯಾಧಿಕಾರಿ ಡಾ. ಅಶ್ವಿನಿ ಬಾಲಕೃಷ್ಣ ಹಾಗೂ ಸಿಬ್ಬಂದಿಗಳು, ಸೇವಾ ಪ್ರತಿನಿಧಿಗಳು ಉಪಸ್ಥಿತರಿದ್ದರು.

- Advertisement -

Related news

error: Content is protected !!