Monday, June 8, 2026
spot_imgspot_img
spot_imgspot_img

ಬಂಟ್ವಾಳ: ಬೈಕ್ ಗೆ ಟಿಪ್ಪರ್ ಲಾರಿ ಡಿಕ್ಕಿ; ಬೈಕ್ ಸವಾರರಿಬ್ಬರು ಗಂಭೀರ

- Advertisement -
- Advertisement -
driving

ಬಂಟ್ವಾಳ: ಟಿಪ್ಪರ್ ಲಾರಿಯೊಂದು ಬೈಕ್ ಗೆ ಡಿಕ್ಕಿ ಹೊಡೆದ ಘಟನೆ ಬಿ.ಸಿ.ರೋಡ್ ತಲಪಾಡಿಯಲ್ಲಿ ನಡೆದಿದೆ. ಘಟನೆಯಲ್ಲಿ ಇಬ್ಬರು ಬೈಕ್ ಸವಾರರು ಗಂಭೀರ ಗಾಯಗೊಂಡಿದ್ದಾರೆ. ಅವರು ಫರಂಗಿಪೇಟೆಯ ಅಮ್ಮೆಮಾರ್ ನಿವಾಸಿಗಳು ಎಂದು ತಿಳಿದುಬಂದಿದೆ.

ಬೈಕ್ ಸವಾರರಿಬ್ಬರು ಫರಂಗಿಪೇಟೆಯಿಂದ ಬಿ.ಸಿ.ರೋಡ್ ಕಡೆಗೆ ತೆರಳಿದ್ದು, ತಲಪಾಡಿ ಎಂಬಲ್ಲಿ ಟಿಪ್ಪರ್ ಲಾರಿಯೊಂದು ಡಿಕ್ಕಿ ಹೊಡೆದಿದೆ. ಘಟನೆಯ ತೀವ್ರತೆಗೆ ಬೈಕ್ ಸಂಪೂರ್ಣ ನಜ್ಜುಗುಜ್ಜಾಗಿದೆ. ಘಟನಾ ಸ್ಥಳಕ್ಕೆ ಬಂಟ್ವಾಳ ಟ್ರಾಫಿಕ್ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸುತ್ತಿದ್ದಾರೆ.

- Advertisement -

Related news

error: Content is protected !!