- Advertisement -
- Advertisement -





ಬಂಟ್ವಾಳ: ಯುವಕರ ಮೇಲೆ ತಲ್ವಾರ್ನಿಂದ ದಾಳಿ ನಡೆದಿರುವ ಬಗ್ಗೆ ಮಾಹಿತಿ ತಿಳಿದು ಬಂದಿದೆ.
ಮೃತಪಟ್ಟ ಯುವಕನನ್ನು ಕೊಳತ್ತಮಜಲು ನಿವಾಸಿ ರಹೀಂ ಎಂದು ಗುರುತಿಸಲಾಗಿದೆ. ಮತ್ತೋರ್ವ ಗಂಭೀರ ಗಾಯಗೊಂಡಿದ್ದಾನೆ.
ಗಾಯಾಳುವನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆಗೆ ಕಾರಣ ಇನ್ನೂ ತಿಳಿದು ಬಂದಿಲ್ಲ. ಯುವಕರ ಮೇಲೆ ಅಪರಿಚಿತ ದುಷ್ಕರ್ಮಿಗಳ ತಂಡ ಮಾರಕಾಸ್ತ್ರಗಳಿಂದ ದಾಳಿ ನಡೆಸಿ ಪರಾರಿಯಾಗಿದೆ ಎಂದು ತಿಳಿದುಬಂದಿದೆ.
- Advertisement -