Wednesday, June 17, 2026
spot_imgspot_img
spot_imgspot_img

ಬಂಟ್ವಾಳ: ಡಿಶ್ ರಿಪೇರಿ ಮಾಡುತ್ತಿದ್ದ ವೇಳೆ ಮೂರನೇ ಮಹಡಿಯಿಂದ ಬಿದ್ದು ಯುವಕ ಸಾವು

- Advertisement -
- Advertisement -

ಬಂಟ್ವಾಳ: ವಸತಿ ನಿಲಯದ ಮೂರನೇ ಮಹಡಿಯಲ್ಲಿ ಡಿಶ್ ರಿಪೇರಿ ಮಾಡುತ್ತಿದ್ದ ವೇಳೆ ಮೇಲಿನಿಂದ ಆಯತಪ್ಪಿ ಕೆಳಗೆ ಬಿದ್ದು ತಲೆಗೆ ಗಂಭೀರವಾಗಿ ಗಾಯಗೊಂಡು ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ಕೈಕಂಬ ಎಂಬಲ್ಲಿ ನಡೆದಿದೆ.

ಆಚಾರಿಪಲ್ಕೆ ನಿವಾಸಿ ಯತೀಶ್ ಮೃತಪಟ್ಟ ದುರ್ದೈವಿ. ಯತೀಶ್ ಅವರು ಕೈಕಂಬದ ವಸತಿ ನಿಲಯದ ಮನೆಯೊಂದರ ಡಿಶ್ ರಿಪೇರಿ ಮಾಡುವ ವೇಳೆ ಆಯತಪ್ಪಿ ಮೇಲಿನಿಂದ ಮಹಡಿಯಿಂದ ಕೆಳಕ್ಕೆ ಬಿದ್ದಿದ್ದಾನೆ. ವಸತಿ ನಿಲಯದ ಕೆಲ ಭಾಗದಲ್ಲಿರುವ ಬಾವಿಯ ಮೇಲೆ ಕಬ್ಬಿಣದ ರಕ್ಷಣಾ ಬೇಲಿಯ ಮೇಲೆ ಬಿದ್ದು ತಲೆಗೆ ಗಾಯವಾಗಿದ್ದು, ಸ್ಥಳದಲ್ಲಿ ಸಾಕಷ್ಟು ರಕ್ತ ಚೆಲ್ಲಿದೆ.

- Advertisement -

Related news

error: Content is protected !!