Saturday, June 6, 2026
spot_imgspot_img
spot_imgspot_img

ಬಂಟ್ವಾಳ: ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಆರೋಪಿ ಅರೆಸ್ಟ್..!

- Advertisement -
- Advertisement -

ಬಂಟ್ವಾಳ: ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಟ್ವಾಳ ಗ್ರಾಮಾಂತರ ಠಾಣಾ ಪೋಲಿಸರು ಬಂಧಿಸಿದ್ದಾರೆ.

ಬಂಧಿತ ಆರೋಪಿಯನ್ನು ಜಾರಪ್ಪ ಮುಂಡಾಲ ಎಂದು ಗುರುತಿಸಲಾಗಿದೆ.

ಆರೋಪಿಯನ್ನು ಬಂಟ್ವಾಳ ಗ್ರಾಮಾಂತರ ಠಾಣಾ ಹೆಚ್ ಸಿ ಗಣೇಶ್ ಪ್ರಸಾದ್‌, ಸುಜು, ಸಂತೋಷ್ ಪಿಸಿ ವಿಜಯಕುಮಾರ ಹಾಗೂ ಸಿದ್ದಪ್ಪ ಅವರು ಕೊಹ್ಮಣ ಎಂಬಲ್ಲಿ ದಸ್ತಗಿರಿ ಮಾಡಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

- Advertisement -

Related news

error: Content is protected !!