ಬಂಟ್ವಾಳ: ಬಿಜೆಪಿ ರಾಜ್ಯಾಧ್ಯಕ್ಷರಾದ ಶ್ರೀ ನಳಿನ್ ಕುಮಾರ್ ಕಟೀಲ್ ಅವರು ಇಂದು, ದಕ್ಷಿಣ ಕನ್ನಡ ಜಿಲ್ಲೆಯ ಬಿ. ಸಿ. ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ಗ್ರಾಮ ಸ್ವರಾಜ್ಯ ಸಮಾವೇಶವನ್ನು ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ಉಪಮುಖ್ಯಮಂತ್ರಿಗಳಾದ ಡಾ. ಅಶ್ವತ್ಥ್ ನಾರಾಯಣ್, ಮೀನುಗಾರಿಕಾ ಸಚಿವರಾದ ಶ್ರೀ ಕೋಟ ಶ್ರೀನಿವಾಸ ಪೂಜಾರಿ, ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ ಶ್ರೀ ಮಹೇಶ್ ಟೆಂಗಿನಕಾಯಿ, ಸಂಸದರಾದ ಕು. ಶೋಭಾ ಕರಂದ್ಲಾಜೆ, ಶ್ರೀ ಎಸ್. ಮುನಿಸ್ವಾಮಿ,
ಶಾಸಕರುಗಳಾದ ಶ್ರೀ ರಾಜೇಶ್ ನಾಯ್ಕ್, ಶ್ರೀ ಉಮಾನಾಥ್ ಕೋಟ್ಯಾನ್, ಶ್ರೀ ವೇದವ್ಯಾಸ್ ಕಾಮತ್, ಶ್ರೀ ವೈ. ಭರತ್ ಶೆಟ್ಟಿ, ವಿಧಾನ ಪರಿಷತ್ ಸದಸ್ಯರಾದ ಶ್ರೀ ಪ್ರತಾಪ್ ಸಿಂಹ ನಾಯಕ್, ರಾಜ್ಯ ಮಹಿಳಾ ಮೋರ್ಚಾ ಅಧ್ಯಕ್ಷರಾದ ಶ್ರೀಮತಿ ಗೀತಾ ವಿವೇಕಾನಂದ, ವಿಭಾಗ ಪ್ರಭಾರಿಗಳಾದ ಶ್ರೀ ಉದಯ ಕುಮಾರ್ ಶೆಟ್ಟಿ, ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷರಾದ ಶ್ರೀ ಸುದರ್ಶನ್ ಮೂಡಬಿದಿರೆ, ಮಂಡಲಗಳ ಅಧ್ಯಕ್ಷರು, ಜನಪ್ರತಿನಿಧಿಗಳು, ಪಕ್ಷದ ಪದಾಧಿಕಾರಿಗಳು ಉಪಸ್ಥಿತರಿದ್ದರು.
ಸಮಾವೇಶದ ನೇರಪ್ರಸಾರ
https://www.facebook.com/BJP4Bantwal/videos/702518710662234/
https://www.facebook.com/watch/live/?v=456988799006221&ref=watch_permalink