Tuesday, June 23, 2026
spot_imgspot_img
spot_imgspot_img

ಬಂಟ್ವಾಳ ಬಿಜೆಪಿ ಕಚೇರಿಯಲ್ಲಿ ಗಣಹೋಮ ಹಾಗೂ ಶ್ರೀ ಮಹಾಲಕ್ಷ್ಮೀ ಪೂಜೆ

- Advertisement -
- Advertisement -

ಬಂಟ್ವಾಳ (ನ.14): ಬಂಟ್ವಾಳ ಬಿಜೆಪಿ ಕಚೇರಿಯಲ್ಲಿ ನ.14/11/2020 ನೇ ಶನಿವಾರದಂದು ಗಣಹೋಮ ಹಾಗೂ ಶ್ರೀ ಮಹಾಲಕ್ಷ್ಮೀ ಪೂಜೆಯು ನಡೆಯಿತು.

ಬಂಟ್ವಾಳ ಬಿಜೆಪಿ ಮಂಡಲ ಅಧ್ಯಕ್ಷರಾದ ದೇವಪ್ಪ ಪೂಜಾರಿಯವರ ನೇತೃತ್ವದಲ್ಲಿ ಕಾರ್ಯಕ್ರಮವು ಜರುಗಿತು.ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿರವರು ಹಾಗೂ ಕೆಲವು ಗಣ್ಯರು ಉಪಸ್ಥಿತರಿದ್ದರು.

- Advertisement -

Related news

error: Content is protected !!