Friday, June 5, 2026
spot_imgspot_img
spot_imgspot_img

ಬಂಟ್ವಾಳ: ಮುಂದುವರಿದ ಮಳೆ; ಧರೆ ಕುಸಿದು ಅಪಾಯದಂಚಿನಲ್ಲಿ ಶಾಲಾ ಕಟ್ಟಡ

- Advertisement -
- Advertisement -
vtv vitla

ಬಂಟ್ವಾಳ: ಕರಾವಳಿಯಲ್ಲಿ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಕೊಳ್ನಾಡು ಗ್ರಾಮದ ಮಾದಕಟ್ಟೆ ಅನುದಾನಿತ ಹಿರಿಯ ಪ್ರಾಥಮಿಕ ಶಾಲಾ ಬದಿಯ ಧರೆ ಕುಸಿಯುತ್ತಿದ್ದು ಶಾಲಾ ಕಟ್ಟಡ ಅಪಾಯದ ಸ್ಥಿತಿಯಲ್ಲಿದೆ.

ಶತಮಾನದತ್ತ ಹೆಜ್ಜೆ ಹಾಕುತ್ತಿರುವ ಮಾದಕಟ್ಟೆ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಗೆ ಹೆಚ್ಚಿನ ಹಾನಿ ಸಂಭವಿಸದಂತೆ ಹಾಗೂ ಜಿಲ್ಲಾಧಿಕಾರಿಗಳು ಇದಕ್ಕೆ ಸೂಕ್ತ ಕ್ರಮ ಕೈಗೊಂಡು ಪರಿಹಾರ ಒದಗಿಸುವಂತೆ ಊರವರು ನಿರೀಕ್ಷೆಯಲ್ಲಿದ್ದಾರೆ.

- Advertisement -

Related news

error: Content is protected !!