Monday, June 15, 2026
spot_imgspot_img
spot_imgspot_img

ಬಂಟ್ವಾಳ: ಮನೆಯಲ್ಲಿ ಅಡುಗೆ ಅನಿಲ ಸೋರಿಕೆ-ಸೊತ್ತುಗಳು ಸುಟ್ಟು ಭಸ್ಮ, ಓರ್ವ ಗಾಯ..!

- Advertisement -
- Advertisement -

ಬಂಟ್ವಾಳ: ಮನೆಯೊಂದರ ಅಡುಗೆ ಅನಿಲದ ಸಿಲಿಂಡರ್‌ನಲ್ಲಿ ಸೋರಿಕೆಯುಂಟಾಗಿ ಬೆಂಕಿ ಕಾಣಿಸಿಕೊಂಡು, ಮನೆಯ ಸೊತ್ತುಗಳು ಸುಟ್ಟು ಭಸ್ಮವಾಗಿ, ಓರ್ವ ಗಾಯಗೊಂಡ ಘಟನೆ ಸಜೀಪ ಮೂಡ ಗ್ರಾಮದ ಸುಭಾಷ್ ನಗರದಲ್ಲಿ ನಡೆದಿದೆ.

ಸುಭಾಷ್ ನಗರ ನಿವಾಸಿ ಗಣೇಶ್ ಅವರ ಮನೆಯಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ನಂದಿಸಲು ಹೋದ ಗಣೇಶ್ ಅವರ ಕೈ ಗೆ ಗಾಯವಾಗಿದೆ. ಬಳಿಕ ಬಂಟ್ವಾಳ ಅಗ್ನಿಶಾಮಕ ದಳದವರು ಭೇಟಿ ನೀಡಿ ಬೆಂಕಿ ನಂದಿಸಿದ್ದಾರೆ.ಮನೆಯ ಗ್ಯಾಸ ಗೀಸರ್ ಫ್ರಿಡ್ಜ್ ಸುಟ್ಟು ಭಸ್ಮವಾಗಿದೆ. ಸುಮಾರು 75 ಸಾವಿರ ರೂ .ನಷ್ಟ ಸಂಭವಿಸಿದೆ ಎಂದು ಅಂದಾಜಿಸಲಾಗಿದೆ.

- Advertisement -

Related news

error: Content is protected !!