Saturday, June 20, 2026
spot_imgspot_img
spot_imgspot_img

ಬಂಟ್ವಾಳ: ಚಾಲಕನ ನಿಯಂತ್ರಣ ತಪ್ಪಿದ ಲಾರಿ; ಇಬ್ಬರಿಗೆ ಗಾಯ!

- Advertisement -
- Advertisement -

ಬಂಟ್ವಾಳ: ಚಾಲಕನ ನಿಯಂತ್ರಣ ಕಳೆದುಕೊಂಡ ಲಾರಿಯೊಂದು ರಸ್ತೆ ಪಕ್ಕಕ್ಕೆ ಹೋಗಿ ಡಿಕ್ಕಿ ಹೊಡೆದ ಘಟನೆ ಬಂಟ್ವಾಳ ಎಸ್. ವಿ.ಎಸ್ ಕಾಲೇಜು ಬಸ್ ನಿಲ್ದಾಣದ ಬಳಿ ಗುರುವಾರ ಬೆಳಗ್ಗೆ ನಡೆದಿದೆ. ಘಟನೆಯಲ್ಲಿ ಚಾಲಕ ಹಾಗೂ ನಿರ್ವಾಹಕ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ತಿಳಿದುಬಂದಿದೆ.

ಶಿವಮೊಗ್ಗದಿಂದ ಪುತ್ತೂರಿನ ಕಡೆಗೆ ಅಕ್ಕಿ ಮೂಟೆಗಳನ್ನು ಹೊತ್ತೊಯ್ಯುತ್ತಿದ್ದ ಲಾರಿ ಎಸ್.ವಿ.ಎಸ್ ಕಾಲೇಜು ಬಳಿ ಸಂಚರಿಸುತ್ತಿದ್ದಂತೆ ಚಾಲಕನ ನಿಯಂತ್ರಣ ಕಳೆದುಕೊಂಡು ರಸ್ತೆ ಪಕ್ಕಕ್ಕೆ ಹೋಗಿ ಡಿಕ್ಕಿ ಹೊಡೆದಿದೆ. ಈ ಬಗ್ಗೆ ಬಂಟ್ವಾಳ ಸಂಚಾರಿ ಠಾಣಾ ಪೊಲೀಸ್ ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿದರು.

- Advertisement -

Related news

error: Content is protected !!