- Advertisement -
- Advertisement -
ಬಂಟ್ವಾಳ: ವಿಧಾನಸಭ ಕ್ಷೇತ್ರಕ್ಕೆ ಬಿಜೆಪಿಯ ಕ್ಷೇತ್ರ ಸಮಿತಿ ಅಸ್ಥಿತ್ವಕ್ಕೆ ತಂದಿರುವ 7ಮಹಾಶಕ್ತಿ ಕೇಂದ್ರಗಳ ಅಧ್ಯಕ್ಷೆ ಪ್ರಧಾನ ಕಾರ್ಯದರ್ಶಿ ಮತ್ತು ಸಮಿತಿ ಸದಸ್ಯರ ಪಟ್ಟಿಯನ್ನು ಕ್ಷೇತ್ರ ಅಧ್ಯಕ್ಷ ದೇವಪ್ಪ ಪೂಜಾರಿ ಪ್ರಕಟಿಸಿದ್ದಾರೆ.
ಸಂಗಬೆಟ್ಟು ಮಹಾಶಕ್ತಿ ಕೇಂದ್ರದ ಅಧ್ಯಕ್ಷರಾಗಿ ಸೀತಾರಾಮ ಪೂಜಾರಿ.
ಸರಪಾಡಿ ಮಹಾಶಕ್ತಿ ಕೇಂದ್ರದ ಅಧ್ಯಕ್ಷರಾಗಿ ಚಿದಾನಂದ ರೈ ಉಳಿ.
ಮಾಣಿ ಮಹಾಶಕ್ತಿ ಕೇಂದ್ರದ ಅಧ್ಯಕ್ಷರಾಗಿ ರೊನಾಲ್ಡ್ ಡಿ ಸೊಜಾ ಅಮ್ಟಾಡಿ
ಕೊಳ್ನಾಡ್ ಮಹಾಶಕ್ತಿ ಕೇಂದ್ರದ ಅಧ್ಯಕ್ಷರಾಗಿ ಶಿವಪ್ರಸಾದ್ ಶೆಟ್ಟಿ ಕರೋಪಾಡಿ
ಸಜಿಪ ಮುನ್ನೂರು ಮಹಾಶಕ್ತಿ ಕೇಂದ್ರದ ಅಧ್ಯಕ್ಷರಾಗಿ ವಜ್ರನಾಥ ಕಲ್ಲಡ್ಕಬಂಟ್ವಾಳ ಮಹಾಶಕ್ತಿ ಕೇಂದ್ರದ ಅಧ್ಯಕ್ಷರಾಗಿ ಪ್ರಕಾಶ್ ಅಂಚನ್ ಗೋಳ್ತಮಜಲು ಮಹಾಶಕ್ತಿ ಕೇಂದ್ರದ ಅಧ್ಯಕ್ಷರಾಗಿ ರಮಾನಾಥ್ ರಾಯಿ.
- Advertisement -