Saturday, June 13, 2026
spot_imgspot_img
spot_imgspot_img

ಬಂಟ್ವಾಳ: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು..!

- Advertisement -
- Advertisement -

ಬಂಟ್ವಾಳ: ಖಿನ್ನತೆಯಿಂದ ಅವಿವಾಹಿತ ವ್ಯಕ್ತಿಯೊರ್ವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಬಂಟ್ವಾಳದಲ್ಲಿ ನಡೆದಿದೆ.

ಅಮ್ಟಾಡಿ ನಿವಾಸಿ ಮೆಕ್ಸಿನ್ ತಾವ್ರೋ ಅವರ ಮಗ ಜೀವನ ತಾವ್ರೋ (37) ಎಂದು ಗುರುತಿಸಲಾಗಿದೆ.

ಜೀವನ್ ಅವರು ಅಗಾಗ ಸ್ನೇಹಿತರೊಂದಿಗೆ ಪ್ರವಾಸಕ್ಕೆ ಹೋಗುತ್ತಿದ್ದರು. ಜೀವನ್ ತಾವ್ರೋ ಅವರಿಗೆ ಅಗಾಗ ಕಾಲ್ ಮೆಸೇಜ್ ಬರುತ್ತಿದ್ದು,ಅದೇ ಕಾರಣಕ್ಕಾಗಿ ಖಿನ್ನತೆಗೊಳಗಾಗಿ ಜೀವನದಲ್ಲಿ ಜಿಗುಪ್ಸೆಗೊಂಡು ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಮನೆಯವರು ನೀಡಿದ ದೂರಿನಲ್ಲಿ ತಿಳಿಸಲಾಗಿದೆ.

- Advertisement -

Related news

error: Content is protected !!